ಸಾಕ್ಷಿಪ್ರಜ್ಞೆ
........
ಮಣ್ಣ
ತಂದು ಗುಡ್ಡೆ ಮಾಡಿ
ಒಂದೆರೆಡು ಬಾರಿ ಕುಟ್ಟಿ
ನೀರು ಹಾಕಿ
ಕಣ್ಣ ಹುಬ್ಬು ತೀಡಿದರೆ
ಗಣೇಶ, ದೇವರು ಸಿದ್ಧ
ಎಷ್ಟು ಸುಲಭ, ದೇವರು
ನನ್ನದೊಂದೇ ಫಿರ್ಯಾದು
ಎಷ್ಟೇ ಚಂದವಾಗಿ ತೀಡಲಿ
ನೀರಿಗಾಕಿದಾಗ ಕರಗುತ್ತೆ
ಮತ್ತೇ ಮಣ್ಣಾಗುತ್ತೆ
ದೇವರೂ ಸಹ
ನವೀನ ಪೋಸ್ಟ್ಗಳು
ಹಳೆಯ ಪೋಸ್ಟ್ಗಳು
ಮುಖಪುಟ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)