ಮಂಜಿನ ಮನುಷ್ಯನ
ನರದ ಗಂಟಿಗೆ
ಸಿಕ್ಕಿ ಹಾಕಿಕೊಳ್ಳುತ್ತೆ
ಗಂಟು ಬಿಡಿಸಲು ಕೂರುವವ
ಮಂಜು ಕರಗುವುದ
ಗಮನಿಸುವುದಿಲ್ಲ
[ಜಪಾನೀಯರಲ್ಲಿ ಒಂದು ಸಂಪ್ರದಾಯವಿದೆಯಂತೆ.. ಒಬ್ಬ ವ್ಯಕ್ತಿ ಸಾಯುವ ಸಮಯ ಬಂದಾಗ, ಒಂದು ಕವಿತೆಯನ್ನು ಬರೆಯಬೇಕಂತೆ. ಹಲವಾರು ಜೆನ್ ಋಷಿಗಳು, ಹೈಕು ಕವಿಗಳು ಹೀಗೆ ಬರೆದಿರುವ ಕವಿತೆಗಳನ್ನು ಓದುವಾಗ, ಅದರೊಟ್ಟಿಗೆ ಅವರ ಜೀವನ ಪದ್ಧತಿಗಳನ್ನು ಅಭ್ಯಾಸ ಮಾಡುವಾಗ, ನನಗಾದ ಅನುಭವದ ಅಕ್ಷರ ರೂಪ ಮೇಲಿನ ಕವಿತೆ. ]
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ